Honorable Chief Minister | Government of Karnataka
Shri G T DeveGowda
Honorable MLA and President
Click a district on the map
Click on any district in the map to view its details.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಲಾಡಿ, ಮೂಡಬಿದ್ರೆ-577427, ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ
08258-236561
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಐಎಂ), ಸೇಡಂ ರಸ್ತೆ, ಟೋಲ್ನಾಕ್ ಹತ್ತಿರ, ಆದರ್ಶನಗರ, ಕಲಬುರಗಿ-585105
0847-2245340
1963ರಲ್ಲಿ ಕಲಬುರಗಿ ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಸಿ.ಟಿ.ಎಸ್. ನಂ:4371, ರಾಮತೀರ್ಥನಗರ, ಕಣಬರ್ಗಿ ರಸ್ತೆ, 2ನೇ ಕ್ರಾಸ್, ಕ.ರಾ. ಕ್ರಿಕೆಟ್ ಸ್ಟೇಡಿಯಂ ಹಿಂಭಾಗ, ಬೆಳಗಾವಿ-590016
0831-2950026
2003ರಲ್ಲಿ ಬೆಳಗಾವಿ ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ.1/3, 2ನೇ ಮಹಡಿ, 2ನೇ ಮುಖ್ಯ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018.
080-26692046
1966ರಲ್ಲಿ ಬೆಂಗಳೂರು ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ.1/3, 2ನೇ ಮಹಡಿ, 2ನೇ ಮುಖ್ಯ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018.
080-26692046
1966ರಲ್ಲಿ ಬೆಂಗಳೂರು ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ವಿನೋಬನಗರ, 2ನೇ ಹಂತ, ಶಿವಮೊಗ್ಗ-577204
0818-2248873
1970ರಲ್ಲಿ ಶಿವಮೊಗ್ಗ ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಡಾ|| ಡಿ.ಜಿ. ಶೆಟ್ಟಿ ಎಜ್ಯುಕೇಷನಲ್ ಸೋಸೈಟಿ (ರಿ) ಕೆ.ಎಂ.ಎಫ್. ಹತ್ತಿರ, ಲಕ್ಕಮ್ಮನಹಳ್ಳಿ, ಧಾರವಾಡ-580004.
0836-2773349
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದಲ್ಲಿ ಎಂಟು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಸಹಕಾರ ತರಬೇತಿ ಕೇಂದ್ರ)ಗಳನ್ನು ನಡೆಸುತ್ತಿದೆ. ಅವುಗಳಲ್ಲಿ 1947ರಲ್ಲಿ ಧಾರವಾಡ ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಧಾರವಾಡ, ಬಿಜಾಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ್ ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ), ಚಾಮರಾಜ ಜೋಡಿ ರಸ್ತೆ, ಮೈಸೂರು-570004.
0821-2520563
1956ರಲ್ಲಿ ಮೈಸೂರು ತರಬೇತಿ ಕೇಂದ್ರ ಸ್ಥಾಪನೆಯಾಗಿದೆ. ಈ ತರಬೇತಿ ಕೇಂದ್ರದ ವ್ಯಾಪ್ತಿಯು ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ವ್ಯಾಪಿಸಿದೆ.
ಪ್ರಾಂಶುಪಾಲರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ) ಅಬ್ಬಿಪಾಲ್ಸ್ ರಸ್ತೆ, ಮಡಿಕೇರಿ-571201
0827-2228437
1955ರಲ್ಲಿ ಸ್ಥಾಪನೆಯಾದ ಮಡಿಕೇರಿ ತರಬೇತಿ ಕೇಂದ್ರವು ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಸೇವೆ ಸಲ್ಲಿಸುತ್ತಿದೆ. ಆಧುನಿಕ ಸೌಲಭ್ಯಗಳು ಮತ್ತು ಅನುಭವಿ ಶಿಕ್ಷಣತಜ್ಞರ ತಂಡದೊಂದಿಗೆ ನಾವು ವೃತ್ತಿಪರ ತರಬೇತಿ ಮತ್ತು ಸಾಮರ್ಥ್ಯ ವರ್ಧನೆಗಾಗಿ ಸಮಗ್ರ ಕಾರ್ಯಕ್ರಮಗಳನ್ನು ನೀಡುತ್ತಿದ್ದೇವೆ.